Monday, January 20, 2025
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳ

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ – ಕಹಳೆ ನ್ಯೂಸ್

ಬಂಟ್ವಾಳ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ನಡೆದಿದೆ.

ಬುಡೋಳಿ ಮಡಲ ನಿವಾಸಿ ಸುಶಾಂತ್ (25)ಎಂಬಾತ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಸುಶಾಂತ್ ಅವರು ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಸಾಮಾಜಿಕವಾಗಿ ಸೇವಾಕಾರ್ಯಗಳನ್ನು ಸಂಘಟನೆಯ ಜೊತೆಗೆ ಮಾಡಿಕೊಂಡಿದ್ದು, ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದನು.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಆತ್ಮಹತ್ಯೆ ಮಾಡಿಕೊಳ್ಳಲು ಸ್ಪಷ್ಟವಾದ ಕಾರಣ ಮಾತ್ರ ನಿಗೂಡವಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು