Tuesday, January 21, 2025
ದಕ್ಷಿಣ ಕನ್ನಡಸುದ್ದಿ

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ KSRTC ಬಸ್ ಸಮಸ್ಯೆ : 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ :  ಧರ್ಮಸ್ಥಳ ಪೊಲೀಸ್ ಅಧಿಕಾರಿಗಳಿಗೆ ಸಾರಿಗೆ ಇಲಾಖೆ ವಿರುದ್ಧ ದೂರು- ಕಹಳೆ ನ್ಯೂಸ್

ಗುಂಡ್ಯ ದಿಂದ ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದಾಗಿದೆ. ಹಲವು ಬಾರಿ ಸಾರಿಗೆ ಇಲಾಖೆಯ ಗಮನಕ್ಕೆ ತಂದರು ಯಾವುದೇ ಸ್ಪಂದನೆ ಕಂಡುಬರುತ್ತಿಲ್ಲ. ಈ ಬಗ್ಗೆ ವಿದ್ಯಾರ್ಥಿಗಳು ಸಾರಿಗೆ ಇಲಾಖೆಗೆ 2 ದಿನದ ಗಂಡುವು ನೀಡಿದೆ. 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು