Monday, March 31, 2025
ಉಡುಪಿಯಕ್ಷಗಾನ / ಕಲೆಸುದ್ದಿ

ಉಡುಪಿಯ ಭರತನಾಟ್ಯ ಕಲಾವಿದೆ ಸುಮಲತಾ ಶೆಟ್ಟಿಗಾರ್ ದೂರದರ್ಶನ ‘ಬಿ’ ಗ್ರೇಡ್ ಕಲಾವಿದೆಯಾಗಿ ಆಯ್ಕೆ – ಕಹಳೆ ನ್ಯೂಸ್

ಉಡುಪಿ : ಭರತನಾಟ್ಯ ಕಲಾವಿದೆ ವಿದುಷಿ ಸುಮಲತಾ ಶೆಟ್ಟಿಗಾರ್ ದೂರದರ್ಶನ ‘ಬಿ’ ಗ್ರೇಡ್ ಕಲಾವಿದೆಯಾಗಿ ಆಯ್ಕೆಯಾಗಿರುತ್ತಾರೆ.

ಈಕೆ ತೋನ್ಸೆ ಸುಧಾಕರ ಶೆಟ್ಟಿಗಾರ್ ಹಾಗೂ ಸುನೀತಾ ದಂಪತಿಗಳ ಪುತ್ರಿ ಸೃಷ್ಟಿ ನೃತ್ಯ ಕಲಾ ಕುಟೀರ ಉಡುಪಿಯ ಗುರುಗಳಾದ ಡಾl ಮಂಜರಿ ಚಂದ್ರ ಪುಷ್ಪರಾಜ್ ರವರ ಶಿಷ್ಯೆಯಾಗಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ