Sunday, January 19, 2025
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ – ಕಹಳೆ ನ್ಯೂಸ್

ಸರಸ್ವತಿ ವಿದ್ಯಾಕೇಂದ್ರ ಕಡಬ ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ದ.ಕ ಇದರ ವತಿಯಿಂದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಥಮ ವಾಣಿಜ್ಯ ವಿಭಾಗದ ಸಾತ್ವಿಕ್ ಎಸ್. ದ್ವಿತೀಯ ಸ್ಥಾನ ಮತ್ತು ಲಿಖಿತ್ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪದಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು