Sunday, January 19, 2025
ಕಾರ್ಕಳ

ಸಿ.ಎ.ಫೌಂಡೇಶನ್ ಪರೀಕ್ಷೆ ಜ್ಞಾನಸುಧಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ- ಕಹಳೆ ನ್ಯೂಸ್

ಕಾರ್ಕಳ : ಅಖಿಲ ಭಾರತ ಮಟ್ಟದಲ್ಲಿ ಇನ್ಸ್ಸ್ಟಿಟ್ಯೂಟ್  ಆಫ್ ಚಾರ್ಟೆರ್ಡ್ ಅಕೌಂಟೆ0ಟ್ಸ್ ಆಫ್ ಇಂಡಿಯಾ ನಡೆಸಿದ ಸಿ.ಎ. ಫೌಂಡೇಶನ್ ಪರೀಕ್ಷೆಯ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆದಿದ್ದಾರೆ.

ಭವಿತ್ ಬಿ.ಹೆಗ್ಡೆ (248), ಚೈತ್ರ ಕಾಮತ್ (230), ಯಶಸ್.ಎಲ್.ಆಚಾರ್ಯ (219) ಹಾಗೂ ಕೀರ್ತನಾ ರಾವ್ (202) ಅಂಕ ಗಳಿಸಿದ ವಿದ್ಯಾರ್ಥಿಗಳಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಎಲ್ಲಾ ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು