Friday, April 11, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಸೆ.07ರಿಂದ ಸೆ.10ರವರೆಗೆ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ 58ನೇ ವರ್ಷದ ಗಣೇಶೋತ್ಸವದ ಚಪ್ಪರ ಮುಹೂರ್ತ – ಕಹಳೆ ನ್ಯೂಸ್

ಪುತ್ತೂರು : ಸೆ.07ರಿಂದ ಸೆ.10ರವರೆಗೆ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರ, ಪುತ್ತೂರು ಇದರ 58ನೇ ವರ್ಷದ ಗಣೇಶೋತ್ಸವದ ಪೂರ್ವಭಾವಿಯಾಗಿ ಇಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಚಪ್ಪರ ಮುಹೂರ್ತ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಡಾ. ಎಂ.ಕೆ. ಪ್ರಸಾದ್, ಅಧ್ಯಕ್ಷ ಸುಧೀಂದ್ರ ಪ್ರಭು, ಕಾರ್ಯದರ್ಶಿ ರಾಧಕೃಷ್ಣ ನಂದಿಲ, ಉಪಾಧ್ಯಕ್ಷ ವಿಶ್ವನಾಥ ಗೌಡ ಬನ್ನೂರು, ರವಿಂದ್ರ ಶೆಟ್ಟಿ ನುಳಿಯಾಲು, ಸುಧೀರ್ ಶೆಟ್ಟಿ ತೆಂಕಿಲ, ಅಶೋಕ್ ಕುಂಬ್ಳೆ, ನಿರಂತ್ ಕುಮಾರ್, ಶ್ರೀನಿವಾಸ್ ಮಲ್ಯ, ಅಜಿತ್ ಹೊಸಮನೆ, ರಾಜೇಶ್ ಬನ್ನೂರು ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ