Tuesday, January 21, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಾರತೀಯ ಜನತಾ ಪಾರ್ಟಿ ಕರ್ನಾಟಕ ಇದರ ಮೈಸೂರು ಚಲೋ ಪಾದಯಾತ್ರೆಯ ಪೂರ್ವಭಾವಿ ಸಿದ್ಧತಾ ಸಭೆ- ಕಹಳೆ ನ್ಯೂಸ್

ಬಂಟ್ವಾಳ : ಭಾರತೀಯ ಜನತಾ ಪಾರ್ಟಿ ಕರ್ನಾಟಕ ಇದರ ಮೈಸೂರು ಚಲೋ ಪಾದಯಾತ್ರೆಯ ಪೂರ್ವಭಾವಿ ಸಿದ್ಧತಾ ಸಭೆಯು ಬಿಜೆಪಿಯ ಬಂಟ್ವಾಳ ಮಂಡಲದ ಪಕ್ಷದ ಕಚೇರಿಯಲ್ಲಿ ಬಂಟ್ವಾಳ ಕ್ಷೇತ್ರದ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಭೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ,ಜಿಲ್ಲೆಯ ಉಪಾಧ್ಯಕ್ಷರಾದ ಪೂಜಾ ಪೈ,ಜಿಲ್ಲೆಯ ಕಾರ್ಯದರ್ಶಿಗಳಾದ ದಿನೇಶ್ ಅಮ್ಟೂರು, ದೇವಪ್ಪ ಪೂಜಾರಿ,ಪಾದಯಾತ್ರೆಯ ಜಿಲ್ಲೆಯ ಸಂಚಾಲಕರಾದ ವಿಕಾಸ್ ಪುತ್ತೂರು, ಜಿಲ್ಲೆಯ ಸಂಘಟನಾ ಪರ್ವದ ಸಂಚಾಲಕರಾದ ದೇವದಾಸ್ ಶೆಟ್ಟಿ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್ ಬಜ,ಶಿವಪ್ರಸಾದ್ ಕರೋಪಾಡಿ,ಪಾದಯಾತ್ರೆಯ ಸಂಚಾಲಕರಾದ ಪುಷ್ಪರಾಜ್ ಚೌಟ,ಸಹ ಸಂಚಾಲಕರಾದ ರಶ್ಮಿತ್ ಶೆಟ್ಟಿ ಹಾಗೂ ಮಂಡಲದ ಪದಾಧಿಕಾರಿಗಳು, ಮೋರ್ಚಾ ಅಧ್ಯಕ್ಷರುಗಳು,ಪ್ರಧಾನ ಕಾರ್ಯದರ್ಶಿಗಳು,ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು