Tuesday, January 21, 2025
ಜಿಲ್ಲೆಸುದ್ದಿ

ಜಿಲ್ಲೆಯ ಜನತೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಮನವಿ-ಕಹಳೆ ನ್ಯೂಸ್

ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯ ಜನತೆ ಮುನ್ನೆಚ್ಚರಿಕೆ ವಹಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮನವಿ ಮಾಡಿದ್ದಾರೆ. ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತ, ರಸ್ತೆ ಬ್ಲಾಕ್, ಮತ್ತು ನದಿಗಳಲ್ಲಿ ನೀರಿನ ಹರಿವು ಹೆಚ್ಚಿಗಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಾಗೂ ಸ್ಥಳೀಯಾಡಳಿತದ ಸೂಚನೆಗಳನ್ನು ಪಾಲಿಸುವಂತೆ ವಿನಂತಿಸಿದ್ದಾರೆ.
ರ‍್ತುೆ ಸರ‍್ಭುವನ್ನು ಎದುರಿಸಲು ಜಿಲ್ಲಾಡಳಿತ ಸಜ್ಜಾಗಿರುವಂತೆ ಜಿಲ್ಲಾ ಅಧಿಕಾರಿಗಳಿಗೆ ಸಂಸದರು ಸೂಚನೆಯನ್ನು ನೀಡಿರುತ್ತಾರೆ.
ರ‍್ತುೆ ಪರಿಸ್ಥಿತಿಯ ಸರ‍್ಭ್ದಲ್ಲಿ ಕಂಟ್ರೋಲ್ ರೂಂ ಗೆ ಮಾಹಿತಿ ನೀಡಿ ಹಾಗೂ ಹವಾಮಾನ ಮಾಹಿತಿ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಸಂಸದರು ವಿನಂತಿಸಿದ್ದಾರೆ.
ಜಾಗೃತರಾಗಿರಿ, ಸುರಕ್ಷಿತವಾಗಿರಿ.

ಜಾಹೀರಾತು

ಜಾಹೀರಾತು
ಜಾಹೀರಾತು