Tuesday, January 21, 2025
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ ಸರಸ್ವತಿ ವಿದ್ಯಾಲಯ ಸಿದ್ದಾಪುರದಲ್ಲಿ ನಡೆದ ರಾಜ್ಯಮಟ್ಟದ ತರುಣರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಥಮ ವಾಣಿಜ್ಯ ವಿಭಾಗದ ಸಾತ್ವಿಕ್ ಮತ್ತು ಲಿಖಿತ್ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.


ಆಂಧ್ರಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆ ಆಗಿರುವ ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪದಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು