Tuesday, April 1, 2025
ದಕ್ಷಿಣ ಕನ್ನಡಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನಡೆದ  ಕೆ.ವಿ.ಜಿ ಪುಣ್ಯಸ್ಮರಣೆ – ಕಹಳೆ ನ್ಯೂಸ್

ಶಿಕ್ಷಣ ಬ್ರಹ್ಮ ದಿವಂಗತ ಕುರುಂಜಿ ವೆಂಕಟರಮಣ ಗೌಡರು ಸ್ಥಾಪಿಸಿದ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆವಿಜಿ ಯವರ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು.

ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ದಿವಂಗತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪೂಜ್ಯರನ್ನು ಸ್ಮರಿಸಿಕೊಂಡರು. ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ ಮತ್ತು ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಭೋದಕ ಭೋದಕೇತರ ವೃಂದದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ