ಕಾಪು : ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರಖಂಡಿಸಿ, ದುರಾಡಳಿತ ವಿರೋಧಿಸಿ ಎನ್.ಡಿ.ಎ ಕರ್ನಾಟಕ ವತಿಯಿಂದ ನಡೆಯುತ್ತಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದರು.