Recent Posts

Sunday, January 19, 2025
ಸುದ್ದಿ

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿಗಳನ್ನಾಗಿ ಆಯ್ಕೆ – ಕಹಳೆ ನ್ಯೂಸ್

ದೆಹಲಿ: ನಾಲ್ಕು ಹೈಕೋರ್ಟ್‍ಗಳ ಮುಖ್ಯ ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ. ನೇಮಕ ಕುರಿತು ಕೊಲಿಜಿಯಂ ಶಿಫಾರಸು ಮಾಡಿದ 48 ಗಂಟೆಗಳಲ್ಲಿ ಕೇಂದ್ರ ಕಾನೂನು ಸಚಿವಾಲಯ ಆದೇಶ ಹೊರಡಿಸಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಕೊಲಿಜಿಯಂ ವ್ಯವಸ್ಥೆಯು ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ, ಅಜಯ್ ರಸ್ತೋಗಿ, ಎಂ.ಆರ್. ಶಾ ಹಾಗೂ ಆರ್. ಸುಭಾಷ್ ರೆಡ್ಡಿ ಅವರನ್ನು ಆಯ್ಕೆ ಮಾಡಿದ್ದು, ನಾಲ್ವರು ನೂತನ ನ್ಯಾಯಮೂರ್ತಿಗಳ ನೇಮಕದೊಂದಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 28ಕ್ಕೆ ಏರಿದೆ. ಗರಿಷ್ಠ 31 ನ್ಯಾಯಮೂರ್ತಿಗಳನ್ನು ನೇಮಿಸಲು ಅವಕಾಶವಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು