Sunday, January 19, 2025
ರಾಜ್ಯವಾಣಿಜ್ಯಸುದ್ದಿ

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನದ ಬೆಲೆ ಭರ್ಜರಿ ಇಳಿಕೆ; 1 ಗ್ರಾಂಗೆ ಎಷ್ಟು ಗೊತ್ತಾ!? – ಕಹಳೆ ನ್ಯೂಸ್

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಭರ್ಜರಿ ಇಳಿಕೆ ಕಂಡಿದೆ.

ಆಭರಣ ಚಿನ್ನದ ಬೆಲೆ ಹತ್ತು ದಿನದಲ್ಲಿ ಗ್ರಾಮ್​ಗೆ 35 ರೂನಷ್ಟು ಇಳಿಕೆ ಆಗಿದೆ. ಆಗಸ್ಟ್ 3ರಂದು ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,069 ರೂ ಇತ್ತು. ಇವತ್ತು ಈ 24 ಕ್ಯಾರಟ್ ಚಿನ್ನದ ಬೆಲೆ 7,031 ರೂ ಆಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 70,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,310 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 64,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,065 ರುಪಾಯಿಯಲ್ಲಿ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 12ಕ್ಕೆ)
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,450 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,310 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 831 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,450 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,310 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 806.50 ರೂ