Tuesday, January 21, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಶಕ್ತಿ ದುರ್ಗಾ ವಾಹಿನಿ ಕಲ್ಲಡ್ಕ ಪ್ರಖಂಡದ ವತಿಯಿಂದ ಆ.14 (ಇಂದು) ಅಖಂಡ ಭಾರತ ಸಂಕಲ್ಪ ದಿನಾಚರಣೆ – ಕಹಳೆ ನ್ಯೂಸ್

ಬಂಟ್ವಾಳ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಶಕ್ತಿ ದುರ್ಗಾ ವಾಹಿನಿ ಕಲ್ಲಡ್ಕ ಪ್ರಖಂಡದ ವತಿಯಿಂದ ಆ.14 (ಇಂದು) ಅಖಂಡ ಭಾರತ ಸಂಕಲ್ಪ ದಿನಾಚರಣೆ ನಡೆಯಲಿದೆ.

ಶ್ರೀರಾಮ ವಿದ್ಯಾಕೇಂದ್ರದಿಂದ ಹೊರಟು, ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಪಂಜಿನ ಮೆರವಣಿಗೆಯ ಸಮಾರೋಪ ಸಮಾರಂಭ ನಡೆಯಲಿದೆ. ಇನ್ನು ವಕೀಲರಾದ ಶ್ರೀಧರಶೆಟ್ಟಿ ಪುಳಿಂಚ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ವಿಶ್ವ ಹಿಂದು ಪರಿಷತ್ ಕರ್ನಾಟಕ ದಕ್ಷಿಣ ಕಾರ್ಯಕಾರಿ ಸದಸ್ಯರಾದ ರಘು ಜಿ ಸಕಲೇಶಪುರ  ದಿಕ್ಸೂಚಿ ಭಾಷಣ ಮಾಡಲಿದ್ದು, ಡಾ. ಸುಕೇಶ್ ಕೊಟ್ಟಾರಿ ಏಡ್ಲ ಕೊಳಕೀರು ಕಲ್ಲಡ್ಕ ಇವರು ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದಲ್ಲಿ ಕಾರ್ಯಕರ್ತರೆಲ್ಲರೂ ಬಂದು ಯಶಸ್ವಿಗೊಳಿಸಬೇಕಾಗಿ ವಿಶ್ವಹಿಂದು ಪರಿಷತ್ ಬಜರಂಗದಳ ಕಲ್ಲಡ್ಕ ಪ್ರಖಂಡ ವಿನಂತಿಸಿಕೊಂಡಿದ್ದಾರೆ.