Recent Posts

Tuesday, January 21, 2025
ದಕ್ಷಿಣ ಕನ್ನಡಪುತ್ತೂರು

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ- ಕಹಳೆ ನ್ಯೂಸ್

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠoದೂರ್, ಅರುಣ್ ಕುಮಾರ್ ಪುತ್ತಿಲ, ಪಿ.ಜಿ. ಜಗನ್ನಿವಾಸ್ ರಾವ್, ಸಾಜ ರಾಧಾಕೃಷ್ಣ ಆಳ್ವ, ದಯಾನಂದ ಶೆಟ್ಟಿ ಉಜಿರೆಮಾರ್, ಶಿವಕುಮಾರ್ ಕಲ್ಲಿಮಾರ್, ಅನಿಲ್ ತೆಂಕಿಲ, ಹಾಗೂ ಎಲ್ಲಾ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು