Tuesday, January 21, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಜಿ ಎಲ್ ಆಚಾರ್ಯ ಚಿನ್ನದ ಮಳಿಗೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಚಿನ್ನದ ಮಳಿಗೆ ಜಿ ಎಲ್ ಆಚಾರ್ಯ ದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣದಲ್ಲಿ ಮಾಜಿ ಸೈನಿಕ ರಾಧಾಕೃಷ್ಣ ಗೌಡ, ಪ್ರಮುಖರಾದ ಬಲರಾಮ ಆಚಾರ್ಯ, ರಾಜೇಶ್ವರಿ ಬಲರಾಮ್ ಆಚಾರ್ಯ, ವೇಧ ಲಕ್ಷ್ಮಿಕಾಂತ್ ಬಿ ಆಚಾರ್ಯ, ಸುಧನ್ವ ಬಿ ಆಚಾರ್ಯ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು