Tuesday, January 21, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ : ಆಟೋ ಚಾಲಕನಿಗೆ ಚೂರಿ ಇರಿತ : ಆರೋಪಿ ಅರೆಸ್ಟ್-ಕಹಳೆ ನ್ಯೂಸ್

 

ವಿಟ್ಲ : ಆಟೋ ಚಾಲಕನಿಗೆ ಯುವಕನೋರ್ವ ಚೂರಿಯಿಂದ ಇರಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಉರಿಮಜಲು ಜಂಕ್ಷನ್ನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇಡ್ಕಿದು ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆಟೋ ಚಾಲಕ ಶರೀಫ್ ಗಾಯಗೊಂಡವರಾಗಿದ್ದು, ಆತನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಡಿ ನಿವಾಸಿ ರಾವೂಫ್ ಎಂಬವರ ಪುತ್ರ ಆಪೀ ಬಂಧಿತ ಆರೋಪಿ.

ಘಟನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.