Saturday, September 21, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಸರಕಾರಿ ಕಾಲೇಜಿನ ಮುಸ್ಲಿಂ ಯುವತಿಗೆ ಚೂರಿ ಇರಿದ ಯುವಕ : ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಪುತ್ತೂರು : ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ಪುತ್ತೂರು ಸರಕಾರಿ ಕಾಲೇಜಿನಲ್ಲಿ ನಡೆದಿದೆ.

ಪುತ್ತೂರು ಸರಕಾರಿ ಕಾಲೇಜಿನ ಮುಸ್ಲಿಂ  ವಿದ್ಯಾರ್ಥಿನಿಗೆ, ಹಿಂದೂ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು