Friday, January 24, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಕೆಯ್ಯೂರು ನಿವಾಸಿ ಸಚಿನ್..!- ಕಹಳೆ ನ್ಯೂಸ್

ಪುತ್ತೂರು : ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಯ್ಯೂರಿನಲ್ಲಿ ನಡೆದಿದೆ.

ಕೆಯ್ಯೂರು ಉದ್ಯೋಳೆ ನಿವಾಸಿ ಸಚಿನ್ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಸಚಿನ್‌ ಫಿಲೋಮಿನಾ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮುಗಿಸಿದ್ದು, ಕೆಲಸದ ಹುಡುಕಾಟದಲ್ಲಿದ್ದರು ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ, ಅಕ್ಕ, ಭಾವ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ

ಜಾಹೀರಾತು
ಜಾಹೀರಾತು
ಜಾಹೀರಾತು