Tuesday, January 21, 2025
ಕ್ರೈಮ್ಸುದ್ದಿ

10 ರೂಪಾಯಿಯ ಆಸೆ ತೋರಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ 70ರ ಕಾಮುಕ ಅಸೀಫ್…! – ಕಹಳೆನ್ಯೂಸ್

ಚಿಕ್ಕೋಡಿ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವೃದ್ಧನನ್ನು ಬಂಧಿಸಲಾಗಿದೆ. ಈ ಕಾಮುಕ, ಬಾಲಕಿಗೆ 10 ರೂಪಾಯಿಯ ಆಸೆ ತೋರಿಸಿ ಲೈಂಗಿಕ ಕಿರುಕುಳ ನೀಡಿದ್ದ ಎಂಬುದು ಬಯಲಿಗೆ ಬಂದಿದೆ. ನಿಪ್ಪಾಣಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅಸೀಫ್ ಭಾಗವಾನ್(70) ಬಾಲಕಿಗೆ ಬಾಲಕಿಗೆ 10 ರೂಪಾಯಿಯ ಆಸೆ ತೋರಿಸಿ ಬಾಲಕಿಯ ಅಂಗಾಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದ. ಬಳಿಕ ಈ ವಿಷಯವನ್ನು ಬಾಲಕಿ ಪೋಷಕರ ಬಳಿ ತಿಳಿಸಿದ್ದಳು. ವಿಷಯ ತಿಳಿದು ಸ್ಥಳೀಯರು ಅಸೀಫ್‌ಗೆ ಧರ್ಮದೇಟು ನೀಡಿದ್ದರು. ಇದೀಗ ಕಾಮುಕ‌ ಅಸೀಫ್ ಭಾಗವಾನ್‌ನನ್ನು ನಿಪ್ಪಾಣಿ ಶಹರ ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು