Tuesday, April 8, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ನಕಲಿ ಚೂರಿ ಇರಿತ ಪ್ರಕರಣವನ್ನು ಖಂಡಿಸಿ ಪುತ್ತೂರಿನ ಕಾಲೇಜು ವಿದ್ಯಾರ್ಥಿಗಳ ಸಭೆ ನಡೆಯಿತು- ಕಹಳೆ ನ್ಯೂಸ್

 

ಪುತ್ತೂರು ಸರಕಾರಿ ಕಾಲೇಜಿನ ಅನ್ಯಕೋಮಿನ ವಿದ್ಯಾರ್ಥಿನಿ ನೀಡಿದ ನಕಲಿ ಚೂರಿ ಇರಿತ ಪ್ರಕರಣವನ್ನು ಖಂಡಿಸಿ ಪುತ್ತೂರಿನ ಕಾಲೇಜು ವಿದ್ಯಾರ್ಥಿಗಳ ಸಭೆ ನಡೆಯಿತು.
ನಕಲಿ ದೂರು ನೀಡಿ ಸಂತ್ರಸ್ತ ವಿದ್ಯಾರ್ಥಿಯ ಮಾನಹಾನಿ ಮಾಡಿದ ವಿದ್ಯಾರ್ಥಿನಿಯನ್ನು ಕೂಡಲೇ ಕಾಲೇಜಿಂದ ವಜಾ ಮಾಡಬೇಕು ಹಾಗು ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಯ ಭಾವಚಿತ್ರ ಹಾಕಿ ಬೆದರಿಕೆಯೊಡ್ಡುತ್ತಿರುವವರ ಮೇಲೆ ಕ್ರಮಕೈಗೊಳ್ಳಬೇಕೆಂದು ಸಭೆಯಲ್ಲಿ ಆಗ್ರಹಿಸಲಾಯಿತು. ಸಭೆಯಲ್ಲಿ ಅನ್ಯಾನ್ಯ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ