Sunday, January 19, 2025
ಕ್ರೀಡೆಜಿಲ್ಲೆದಕ್ಷಿಣ ಕನ್ನಡಪುತ್ತೂರು

ಸೀನಿಯರ್ ವೆಯ್ಟ್ ಲಿಫ್ಟಿಂಗ್ ನಲ್ಲಿ ಚಿನ್ನದ ಪದಕ ಪಡೆದ ರಜತ್ ರೈ ಗೆ ಅಭಿನಂದನೆ ಸಲ್ಲಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಮಂಗಳೂರು :- ಮೈಸೂರಿನಲ್ಲಿ ನಡೆದ ಸೀನಿಯರ್ ವಿಭಾಗದ ವೆಯ್ಟ್ ಲಿಫ್ಟಿಂಗ್ ನ 81 ಕೆ ಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದ ರಜತ್ ರೈ ಅವರನ್ನು ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಭಿನಂದಿಸಿದರು. ಮೈಸೂರಿನಲ್ಲಿ ನಡೆದ ಸೀನಿಯರ್ ವೆಯಿಟ್ ಲಿಫ್ಟಿಂಗ್ ನಲ್ಲಿ 81 ಕೆಜಿ ವಿಭಾಗದಲ್ಲಿ ರಜತ್ ರೈ ಚಿನ್ನದ ಪದಕ ಪಡೆದಿದ್ದರು ಜೊತೆಗೆ ಒಟ್ಟು 298 ಕೆಜಿ ಭಾರ ಎತ್ತುವ ಮೂಲಕ ಹೊಸ ರಾಜ್ಯಕೂಟ ದಾಖಲೆಯನ್ನು ಮಾಡಿದ್ದಾರೆ. ಅವರ ಹೊಸ ದಾಖಲೆಯನ್ನು ಸಂಸದರು ಶ್ಲಾಘಿಸಿದರು ಜೊತೆಗೆ ಮುಂಬರುವ ಸ್ಪರ್ಧೆಯಲ್ಲಿ ವಿಜೇತರಾಗಿ ಬರಲಿ ಎಂದು ಶುಭ ಹಾರೈಸಿದರು

ಜಾಹೀರಾತು

ಜಾಹೀರಾತು
ಜಾಹೀರಾತು