Wednesday, April 23, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪದವಿ ಕಾಲೇಜಿನ ಪ್ರದೀಪ್ತ ಸಾಂಸ್ಕೃತಿಕ ಸಂಘ ವತಿಯಿಂದ ನಡೆದ ಆಚರಣೆ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿ ಕಾಲೇಜಿನ ಪ್ರದೀಪ್ತ ಸಾಂಸ್ಕೃತಿಕ ಸಂಘ ಪ್ರಾಯೋಜಿತ ಓಣಂ ಆಚರಣೆಯು ಕಾಲೇಜಿನ ಆಜಾದ್ ಭವನದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಾಂಸ್ಕೃತಿಕ ಸಾಮರಸ್ಯ ಸಾರುವ ಈ ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳು ವಿಶೇಷ ಉಡುಪುಗಳನ್ನು (ಸೀರೆ) ಧರಿಸಿ ಪೂಕಳಂ ರಚಿಸಿದರು. ವಿದ್ಯಾರ್ಥಿಗಳಿಗಾಗಿ ಪೂಕಳ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳ ತಂಡದಿAದ ಚೆಂಡೆ ಹಾಗೂ ವಿದ್ಯಾರ್ಥಿನಿಯರ ತಂಡಗಳಿAದ ತಿರುವಾದಿರ ಕಳಿ ಪ್ರದರ್ಶನಗಳು ನಡೆದವು. ವಿದ್ಯಾರ್ಥಿನಿ ಕು. ಸ್ವಾತಿಲಕ್ಷ್ಮಿ ಕಾರ್ಯಕ್ರಮ ನಿರ್ವಹಿಸಿ, ಕು. ಪುನೀತಾ ಸ್ವಾಗತಿಸಿ, ಕು. ಧನ್ಯಶ್ರೀ ವಂದಿಸಿದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ