Wednesday, January 22, 2025
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅಂಬಿಕಾ ವಿದ್ಯಾರ್ಥಿಗಳಿಗೆ ಬಹುಮಾನ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಬೆಂಗಳೂರಿನ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ ಇವರ ಸಹಯೋಗದೊಂದಿಗೆ ಏರ್ಪಡಿಸಲಾದ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ, ವಿಜ್ಞಾನ ವಸ್ತು ಪ್ರದರ್ಶನ, ವಿಜ್ಞಾನ ನಾಟಕ ಸ್ಪರ್ಧೆಗಳಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿಗಳಾದ ಪ್ರಿಯಾಂಶು ರಾವ್ ಯು ಹಾಗೂ ಪರೀಕ್ಷಿತ್ ಕೆ ಎನ್ ಅವರು ವಿಜ್ಞಾನ ವಸ್ತು ಪ್ರದರ್ಶನದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು