Tuesday, April 8, 2025
ಸುದ್ದಿ

ಶ್ರೀರಾಮ ಪದವಿ ಕಾಲೇಜಿನ ಪ್ರತಾಪ ಕ್ರೀಡಾ ಸಂಘದ ವತಿಯಿಂದ ನಡೆದ ಅಂತರರಾಷ್ಟ್ರೀಯ ಕ್ರೀಡಾದಿನ ಆಚರಣೆ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪದವಿ ಕಾಲೇಜಿನ ಪ್ರತಾಪ ಕ್ರೀಡಾ ಸಂಘದ ವತಿಯಿಂದ ಅಂತರರಾಷ್ಟ್ರೀಯ ಕ್ರೀಡಾದಿನವನ್ನು ಆಚರಿಸಲಾಯಿತು.

ಶ್ರೀರಾಮ ಪ್ರೌಢಶಾಲೆಯ ದೈಹಿಕ ಶಿಕ್ಷಕರು ಹಾಗೂ ವಿದ್ಯಾಭಾರತಿಯ ಜಿಲ್ಲಾ ಶಾರೀರಿಕ ಪ್ರಮುಖ್ ಪುರುಷೋತ್ತಮ ಇವರು ಕ್ರೀಡಾದಿನದ ಮಹತ್ವವನ್ನು ತಿಳಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸುಕನ್ಯಾ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಕ್ರೀಡಾಸಂಘದ ನಿರ್ದೇಶಕ ಧನಂಜಯ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಂತಿಮ ಬಿಸಿಎ ವಿದ್ಯಾರ್ಥಿನಿ ಕು. ಸ್ವಾತಿ ಲಕ್ಷ್ಮಿ ಅತಿಥಿಗಳನ್ನು ಸ್ವಾಗತಿಸಿ, ವಂದಿಸುವ ಜೊತೆಗೆ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ