Tuesday, January 21, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಜಯ ಸಾಮ್ರಾಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ನಡೆಯುವ ಪುತ್ತೂರುದ ಪಿಲಿಗೊಬ್ಬು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು : ವಿಜಯ ಸಾಮ್ರಾಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರುದ ಪಿಲಿಗೊಬ್ಬು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಿತು.

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಅ.6ರಂದು ಪುತ್ತೂರು ಫುಡ್ ಫೆಸ್ಟ್ ಸೀಸನ್ 1ರ ಅದ್ಭುತ ಯಶಸ್ಸಿನ ಬಳಿಕ, ಇದೀಗ ಮತ್ತೊಮ್ಮೆ ಈ ವರ್ಷವೂ ನಿಮ್ಮ ಬಾಯಲ್ಲಿ ನೀರೂರಿಸುವ ಕರಾವಳಿಯ ವೈವಿಧ್ಯಮಯ ಶುದ್ಧ ಸಸ್ಯಹಾರಿ ಭಕ್ಷ್ಯಗಳೊಂದಿಗೆ ಬಹುನಿರೀಕ್ಷಿತ ಪುತ್ತೂರು ಫುಡ್ ಫೆಸ್ಟ್ ಸೀಸನ್ 2 ಹಾಗೂ ಪಿಲಿಗೊಬ್ಬು ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು