Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಕೋಳಿ ಸಾಗಾಟದ ಪಿಕ್ ಆಪ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ-ಕಹಳೆ ನ್ಯೂಸ್

ಬಂಟ್ವಾಳ : ಕೋಳಿ ಸಾಗಾಟ ಮಾಡುವ ಪಿಕ್ ಆಪ್ ವಾಹನ ಚಾಲಕನ ನಿಯಂತ್ರಣ ಕಳೆದು ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದ ಘಟನೆ ಬಿಸಿರೋಡಿನ ಗಾಣದಪಡ್ಪು ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ಕಡೆಯಿಂದ ಕೋಳಿ ಸಾಗಾಟ ಮಾಡುವ ಪಿಕ್ ಆಪ್ ವಾಹನ ಗಾಣದಪಡ್ಪು ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಚಾಲಕ ಕಾಸರಗೋಡು ನಿವಾಸಿ ಸಮೀರ್ ಎಂಬಾತ ಸಣ್ಣ ಪುಟ್ಟ ಗಾಯಗಳೊಂದಿಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆ ಬಗ್ಗೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು