Recent Posts

Monday, January 20, 2025
ರಾಜಕೀಯಸುದ್ದಿ

ನಂ 6 ಬಳಿಕ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಡಾ ಜಿ ಪರಮೇಶ್ವರ್ – ಕಹಳೆ ನ್ಯೂಸ್

ಬಹುಕಾಲದಿಂದ ನೆನೆಗುದಿಗೆ ಬಿದ್ದಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮಹೂರ್ತ ಕೂಡಿ ಬಂದಂತಿದೆ. ನವೆಂಬರ್ 3 ರಂದು ನಡೆದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ನವೆಂಬರ್ 6 ರಂದು ಹೊರ ಬೀಳಲಿದ್ದು, ಬಳಿಕ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಯಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಈ ವಿಚಾರ ಸ್ಪಷ್ಟಪಡಿಸಿದ್ದು, ಉಪ ಚುನಾವಣೆ ಫಲಿತಾಂಶದ ಬಳಿಕ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗಳ ನೇಮಕಾತಿ ನಡೆಯಲಿದೆ ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು