Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅರುಣ್ ಕುಮಾರ್ ಪುತ್ತಿಲ ವಿರುದ್ದ ದೂರು ನೀಡಿದ ಸಂತ್ರಸ್ತೆಯಿAದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ-ಕಹಳೆ ನ್ಯೂಸ್

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರ ಮೇಲೆ ಎಫ್ ಐ ಆರ್ ಮತ್ತು ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಬೆನ್ನಲ್ಲೆ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಹತ್ಯಾಚಾರ ಪ್ರಕರಣ ದೂರು ನೀಡಿದ ಸಂತ್ರಸ್ತೆ ಸೆ.11 ರಂದು ಬೆಳಗ್ಗೆ ಗಂಟೆ 8.30 ಕ್ಕೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ರುದ್ರಾಭಿಷೇಕ ಸೇವೆ ಮಾಡಿಸಿ ಸಂಕಲ್ಪ ನೆರವೇರಿಸಿ ತೆರಳಿದ್ದಾರೆ.
ಸಂತ್ರಸ್ತೆ ಆಕೆಯ ಪುತ್ರಿ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿದರು.

ಸೆ.10 ರಂದು ನಾನು ದೇವಸ್ಥಾನಕ್ಕೆ ಬಂದು ಪ್ರಾರ್ಥನೆ ಮಾಡುತ್ತೇನೆ ಎಂದು ವಾಯ್ಸ್ ರೆಕಾರ್ಡ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಬಿಟ್ಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು