Sunday, January 19, 2025
ಬೆಂಗಳೂರುರಾಜಕೀಯರಾಜ್ಯಸುದ್ದಿ

ಆರ್‌ಎಸ್‌ಎಸ್‌ ಕೆಂಗಣ್ಣಿಗೆ ಗುರಿಯಾದ ವಿಜಯೇಂದ್ರ..? ; ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು..? – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಸ್ಥಾನಕ್ಕೆ ಇದೀಗ ಕುತ್ತು ಎದುರಾಗಿದೆ. ವಿಜಯೇಂದ್ರ ಅವರ ಪದಚ್ಯುತಿ ಬಹುತೇಕ ಖಚಿತ ಎನ್ನಲಾಗುತ್ತಿದೆ.

ಇತ್ತೀಚಿಗೆ ನಡೆದ ಆರ್‌ಎಸ್‌ಎಸ್‌ ಸಭೆಯಲ್ಲಿ ಬಿಜೆಪಿಯ ಭಿನ್ನಮತ ಸ್ಫೋಟಗೊಂಡಿತ್ತು. ಸಂಘದ ಹಿರಿಯರ ಮುಂದೆ ವಿಜಯೇಂದ್ರ ವಿರೋಧಿ ಬಣ ಹಲವು ದೂರನ್ನು ನೀಡಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಜಯೇಂದ್ರ ಅವರ ವರ್ತನೆ ಆರ್‌ಎಸ್‌ಎಸ್‌ ಕೆಂಗಣ್ಣಿಗೆ ಗುರಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದೀಗ ವಿಜಯೇಂದ್ರ ಪದಚ್ಯುತಿ ಆಗದಿದ್ದರೂ ಅಧಿಕಾರವನ್ನು ಮೊಟಕುಗೊಳಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಸಂಘಟನಾ ಕಾರ್ಯದರ್ಶಿ ನೇಮಕ ಮಾಡಲು ಸಂಘಪರಿವಾರ ಚಿಂತನೆ ನಡೆಸಿದೆ ಎನ್ನಲಾಗಿದೆ.