Monday, January 20, 2025
ದಕ್ಷಿಣ ಕನ್ನಡಪುತ್ತೂರುಶಿಕ್ಷಣ

ಅಂಬಿಕಾ ಪದವಿಪೂರ್ವ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ವಿದ್ಯಾ ಭಾರತಿ ಮಂಗಳೂರಿನ ಮಂಗಳ ಸ್ಟೇಡಿಯಂನಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿ ಅಕ್ಷತ್ ಕುಮಾರ್ ಪ್ರಥಮ ಸ್ಥಾನದೊಂದಿಗೆ ವಿಜೇತರಾಗಿದ್ದಾರೆ.

ಇವರು ಉಪ್ಪಿನಂಗಡಿ ಪರಿಯಡ್ಕದ ಜಿ ಈಶ್ವರ ನಾಯ್ಕ ಮತ್ತು ಮಾಲತಿ ಎಂ ದಂಪತಿ ಪುತ್ರ. ಇನ್ನೋರ್ವ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಯುಕ್ತ ವರ್ಷಿಣಿ 800 ಮೀ. ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರು ಬಂಟ್ವಾಳ ಕಡೇಶಿವಾಲಯದ ವಾಸು ಪೂಜಾರಿ ಮತ್ತು ಸುಧಾ ವಿ ಪಿ ದಂಪತಿ ಪುತ್ರಿ. ಈ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು