Monday, January 20, 2025
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಕಹಳೆ ನ್ಯೂಸ್ ವರದಿ ಬೆನ್ನಲ್ಲೇ ಹಸಿರು ಧ್ವಜ‌ ತೆರವು ; ಹಿಂದೂ ಜಾಗರಣಾ ವೇದಿಕೆ ಎಚ್ಚರಿಕೆಗೆ ಎಚ್ಚೆತ್ತ ಪುತ್ತೂರು ನಗರಸಭೆ..!! – ಕಹಳೆ ನ್ಯೂಸ್

ಪುತ್ತೂರು : ನಗರಸಭೆಯ ಗೇಟಿನಲ್ಲಿ ಹಸಿರು ಧ್ವಜ ಹಾರಾಡುತ್ತಿದ್ದು, ಹಿಂದೂ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು. ತಕ್ಷಣ ತೆರವುಗೊಳಿಸದಿದ್ರೆ ಹೋರಾಟ ಎಚ್ಚರಿಕೆಯನ್ನು ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಂಯೋಜಕ್ ಮೋಹನ್ ದಾಸ್ ನೀಡಿದ್ದರು.

ಈ ಕುರಿತು ಮಾಧ್ಯಮಗಳು ವರದಿ ಮಾಡುತ್ತಿದ್ದಂತೆ ಎಚ್ಚತ್ತುಕೊಂಡ ನಗರಸಭೆಯ ಅಧಿಕಾರಿಗಳು ಅನಧಿಕೃತ ಹಸಿರು ಧ್ವಜ ತೆರವುಗೊಳಿಸಿದ ಘಟನೆ ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಸಿರು ಧ್ವಜ ತೆರವಾಗುತ್ತಿದ್ದಂತೆ ಹಿಂದೂ ಸಂಘಟನೆಗಳು ಕಾನೂನು ಉಲ್ಲಂಘಿಸಿ, ಸರಕಾರಿ‌ ನಗರಸಭೆ ಕಟ್ಟಡದ ಗೇಟಿಗೆ ಹಸಿರು ಧ್ವಜ ಹಾಕಿದ ಪುಂಡರ ವಿರುದ್ಧ ಕ್ರಮಕ್ಕೆ ಆಗ್ರಹಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು