Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪ್ರಧಾನಿ ನರೇಂದ್ರ ಮೋದಿಯವರ ಜನುಮದಿನದ ಪ್ರಯುಕ್ತ ಮಹಾಲಿಂಗೇಶ್ವರದೇವಸ್ಥಾನದಲ್ಲಿ ವಿಶೇಷ ಪೂಜೆ-ಕಹಳೆ ನ್ಯೂಸ್

ಪುತ್ತೂರು : ಪ್ರಧಾನಿ ನರೇಂದ್ರ ಮೋದಿಯವರ ಜನುಮದಿನದ ಪ್ರಯುಕ್ತ ಪುತ್ತೂರು ಬಿಜೆಪಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು