ಬೆಳ್ತಂಗಡಿಯ ರೆಖ್ಯಕ್ಕೆ ಭೇಟಿ ನೀಡಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್
ಬೆಳ್ತಂಗಡಿ : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬೆಳ್ತಂಗಡಿ ತಾಲೂಕಿನ ರೆಖ್ಯಕ್ಕೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ಎಂಜಿರದಲ್ಲಿ ರ್ವೀಸ್ ರಸ್ತೆ ಕಾಮಗಾರಿಗಳ ವೀಕ್ಷಣೆ ಮಾಡಿ ಸದ್ಯದ ಪ್ರಗತಿ ಬಗ್ಗೆ ಮಾಹಿತಿ ಪಡೆದುಕೊಂಡ ಸಂಸದರು, ರಸ್ತೆ ಕಾಮಗಾರಿಗಳಿಂದಾಗಿ ಸರ್ವದಜನಿಕರಿಗೆ ಯಾವುದೇ ರೀತಿಯಿಂದ ತೊಂದರೆಯಾಗಬಾರದು. ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿಯನ್ನು ತ್ವರಿತವಾಗಿ ಮುಂದುವರಿಸಬೇಕೆಂದು ಗುತ್ತಿಗೆದಾರರಿಗೆ ಸೂಚಿಸಿದ್ದಾರೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಅರಸಿನಮಕ್ಕಿ ಗ್ರಾ.ಪಂ. ಮಾಜಿ ಅಧ್ಯಕ್ಷ ನವೀನ್ ರೆಖ್ಯ, ಬಜರಂಗದಳ ಜಿಲ್ಲಾ ಕರ್ಯ ರ್ಶಿತ ನವೀನ್ ನೆರಿಯ, ರ್ಮೆಸ್ಥಳ ಮಹಾಶಕ್ತಿ ಕೇಂದ್ರದ ನಿಕಟಪರ್ವದ ಕರ್ಯಲರ್ಶಿ್ ಕರುಣಾಕರ ಶಿಶಿಲ ಮುಂತಾದವರು ಭೇಟಿ ವೇಳೆ ಹಾಜರಿದ್ದರು.