Recent Posts

Saturday, September 21, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸತತ 2ನೇ ಬಾರಿಗೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾದ ಪುತ್ತೂರು ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ಕಬಡ್ಡಿ ತಂಡ – ಕಹಳೆ ನ್ಯೂಸ್

ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ(ಆಡಳಿತ) ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ , ಹಾಗೂ ದ. ಕ. ಜಿ. ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು, ಸತತ 2ನೇ ಬಾರಿಗೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಮಾರ್ಗದರ್ಶನದಲ್ಲಿ ಸಹ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ಹಾಗೂ ಹಿರಿಯ ಶಿಕ್ಷಕಿ ವಿಲ್ಮಾ ಫೆನಾರ್ಂಡಿಸ್ ತರಬೇತಿ ನೀಡಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು

ಜಾಹೀರಾತು