Recent Posts

Sunday, January 19, 2025
ಸುದ್ದಿ

ರಾಮನಗರ ವಿಧಾನಸಭಾ ಉಪಚುನಾವಣೆ: ಅನಿತಾ ಕುಮಾರಸ್ವಾಮಿ ಮುನ್ನಡೆ – ಕಹಳೆ ನ್ಯೂಸ್

JDS Candidate for Madhugiri by-poll Anita Kumaraswamy with husband former CM HD Kumaraswamy and son Nikhil Gowda file nomination papers at Madhugiri on Monday. –KPN

ಬೆಂಗಳೂರು : ರಾಮನಗರ ವಿಧಾನಸಭಾ ಉಪಚುನಾವಣೆಯ 6 ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

ರಾಜ್ಯದ ಮೂರು ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು. ಮಧ್ಯಾಹ್ನದೊಳಗೆ ಫಲಿತಾಂಶ ಪ್ರಕಟವಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

6 ನೇ ಸುತ್ತಿನ ಮತಎಣಿಕೆ ಮುಕ್ತಾಯಕ್ಕೆ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರು 37 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು