Sunday, January 19, 2025
ಸುದ್ದಿ

ಡಿವಿಎಸ್‌ ವಿರುದ್ಧದ ಪ್ರಕರಣ ರದ್ದು! ಡಿವಿಎಸ್ ಗೆ ಬಿಗ್ ರಿಲೀಫ್!

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಪ್ರಕರಣ ಸಂಬಂಧ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ವಿರುದ್ಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಯನ್ನು ಹೈಕೋರ್ಟ್‌ ಬುಧವಾರ ರದ್ದುಗೊಳಿಸಿದೆ.

ಅಧೀನ ನ್ಯಾಯಾಲಯದ ವಿಚಾರಣೆ ರದ್ದುಕೋರಿ ಕೇಂದ್ರ ಸಚಿವ ಸದಾನಂದಗೌಡ ಸಲ್ಲಿಸಿದ್ದ,ರಿಟ್‌ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಮೂರ್ತಿ ಅರವಿಂದಕುಮಾರ್‌ ಅವರಿದ್ದ ಏಕಸದಸ್ಯ ಪೀಠ, ಅರ್ಜಿದಾರ ಸದಾನಂದಗೌಡರ ವಿರುದ್ಧ ಮಂಗಳೂರಿನ ಜೆಎಂಎಫ್ಸಿ ಕೋರ್ಟ್‌ನಲ್ಲಿ ನಡೆಯುತ್ತಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ವಿಚಾರಣೆಯನ್ನು ರದ್ದುಗೊಳಿಸಿ ಆದೇಶಿಸಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

Leave a Response