Saturday, November 23, 2024
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ನೆಕ್ಕಿಲಾಡಿಯಲ್ಲಿ ಅಕ್ರಮ ಗೋ ವಧೆ ; ಜಿಹಾದಿ ರಫೀಕ್ ಸಹಿತ ಐವರ ಮೇಲೆ ಎಫ್.ಐ.ಆರ್..!! ದಕ್ಷ ಠಾಣಾಧಿಕಾರಿ ‘ ಸಿಂಗಂ ‘ ಅವಿನಾಶ್ ನೇತೃತ್ವದಲ್ಲಿ ಪೋಲಿಸ್ ದಾಳಿ – ಕಹಳೆ ನ್ಯೂಸ್

ಉಪ್ಪಿನಂಗಡಿ : 34 ನೇ ನೆಕ್ಕಿಲಾಡಿ ಗ್ರಾಮದ ನೆಕ್ಕಳ ಎಂಬಲ್ಲಿ ರಸ್ತುಂ ಖಾನ್ ಗೆ ಸೇರಿದ ಜಮೀನಿನಲ್ಲಿ ಅಕ್ರಮ ಗೋ ವಧೆ ಮಾಡುವ ಸಂದರ್ಭದಲ್ಲಿ ಉಪ್ಪಿನಂಗಡಿ ಪೋಲಿಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಗೋವಧೆ ಮಾಡಿ, ಮಾಂಸ ಮಾಡುತ್ತಿದ್ದ ಸಂದರ್ಭದಲ್ಲಿ ಖಡಕ್ ಅಧಿಕಾರಿ‌, ಎಸ್‌ಐ ಅವಿನಾಶ್ ಹೆಚ್. ಗೌಡ ನೇತೃತ್ವದಲ್ಲಿ ಪೋಲಿಸರು ದಾಳಿ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದಾಳಿಯ ಸಂದರ್ಭದಲ್ಲಿ ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳಾದ ರಫೀಕ್ A1, ನಝೀರ್, ಉಬೈದ್ , ಅಶ್ರಫ್ ಹಾಗೂ ನಿಝಾಮುದ್ದೀನ್ ಮೇಲೆ ಉಪ್ಪಿನಂಗಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೋಲಿಸರು ಬಲೆಬೀಸಿದ್ದು, ಪತ್ತೆಗೆ ವಿಶೇಷ ತಂಡ ರಚಿಸಿ, ಶೋಧಕಾರ್ಯ ಆರಂಭಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು