Sunday, September 22, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಕ್ಷಯ ಕಾಲೇಜಿನಲ್ಲಿ “ಸುಸ್ಥಿರತೆ – ಫ್ಯಾಷನ್ ನ ಭವಿಷ್ಯ” ಎಂಬ ಶೀರ್ಷಿಕೆಯಡಿ ಫ್ಯಾಷನ್ ಡಿಸೈನ್ ವಿಭಾಗದಿಂದ ಕಾರ್ಯಾಗಾರ-ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಫೆಸೇರ ಫ್ಯಾಷನ್ ಅಸೋಸಿಯೇಷನ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ, “ಸುಸ್ಥಿರತೆ – ಫ್ಯಾಷನ್ ನ ಭವಿಷ್ಯ” ಎಂಬ ಶೀರ್ಷಿಕೆಯಡಿ ಫ್ಯಾಷನ್ ಡಿಸೈನ್ ವಿಭಾಗದಿಂದ ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮ ದ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಪ್ರತಿಷ್ಠಿತ “Li’l ohana”ಸಂಸ್ಥೆಯ ಸ್ಥಾಪಕರು ಹಾಗೂ ಡಿಸೈನರ್ ಮತ್ತು ಸಹ ಪ್ರಾಧ್ಯಾಪಕಿ ಆದ ಶ್ರೀಮತಿ ಅಲ್ಕಾ ಮನೋಜ್ ಭಾಗವಹಿಸಿದರು. ತಮ್ಮದೇ ಬ್ರ್ಯಾಂಡ್ “ಓಹನಾ” ದ ಬಗ್ಗೆ ವಿಸೃತ ಮಾಹಿತಿ ನೀಡಿ , ಪರಿಸರ ಸ್ನೇಹಿ ಬಟ್ಟೆ ಬರೆಗಳ ಬಳಕೆ ಮತ್ತು ಉತ್ಪಾದನೆಯನ್ನು ಪರಿಸರ ಸಂರಕ್ಷಣೆಯ ಹಿತದೃಷ್ಟಿಯಿಂದ ನಾವು ಪೆÇ್ರೀತ್ಸಾಹಿಸಬೇಕು . ನಾವು ಬಳಸುವ ವೈವಿಧ್ಯಮಯ ಉಡುಪುಗಳಲ್ಲಿ ಕೆಲವೊಂದು ಉಪಯೋಗ ಶೂನ್ಯವಾದ ಮೇಲೆ ನಮ್ಮ ಪರಿಸರದಲ್ಲಿ ವಿಲೇವಾರಿ ಮಾಡುತ್ತೇವೆ ಆದರೆ ಅದು ಮಣ್ಣಿನೊಂದಿಗೆ ವಿಲೀನಗೊಳ್ಳುವ ಪ್ರಕ್ರಿಯೆಯಲ್ಲಿ ಪರಿಸರಕ್ಕೆ ಹಾನಿಯನ್ನು ಉಂಟುಮಾಡುತ್ತದೆ. ವಿವಿಧ ಕಾಲಘಟ್ಟದಲ್ಲಿ ಬಟ್ಟೆ ಬರೆಗಳ

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು