Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಜಯಸಾಮ್ರಾಟ್ ಪುತ್ತೂರು ವತಿಯಿಂದ ನಡೆಯುವ ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಕಾರ್ಯಕ್ರಮಕ್ಕೆ ಚಪ್ಪರ ಮುಹೂರ್ತ

ಪುತ್ತೂರು:ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.)ಪುತ್ತೂರು ಇದರ ಆಶ್ರಯದಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮದ ಪೂರ್ವಭಾವಿಯಾಗಿ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಚಪ್ಪರ ಮುಹೂರ್ತ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮವನ್ನು ಶ್ರೀ ದೇವಾಲಯದ ಅರ್ಚಕರಾದ ಉದಯಕೃಷ್ಣ ಭಟ್ ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ವಿಜಯಸಾಮ್ರಾಟ್ ಸಂಸ್ಥೆಯ ಸ್ಥಾಪಕಾದ್ಯಕ್ಷರಾದ ಶ್ರೀ ಸಹಜ್ ರೈ ಬಳಜ್ಜ,ಪಿಲಿಗೊಬ್ಬು ಸಮಿತಿಯ ಅಧ್ಯಕ್ಷರಾದ ಶ್ರೀ ಪುತ್ತೂರು ಉಮೇಶ್ ನಾಯಕ್,ಪ್ರಧಾನ ಕಾರ್ಯದರ್ಶಿ ಶ್ರೀ ಶರತ್ ಆಳ್ವ ಕೂರೇಲು,‌ ಸಂಚಾಲಕರಾದ ಶ್ರೀ ನಾಗರಾಜ್ ನಡುವಡ್ಕ,ಉಪಾಧ್ಯಕ್ಷರಾದ ಶಂಕರ್ ಭಟ್ ಈಶಾನ್ಯ,ರಾಜೇಶ್ ಗೌಡ,ದಿನೇಶ್ ವಾಸುಕಿ, ಶ್ರೀ ರಾಜೇಶ್ ರೈ ಪರ್ಪುಂಜ, ಶ್ರೀ ರತನ್ ರೈ ಕುಂಬ್ರ ರಾಧಾಕೃಷ್ಣ ಬೋರ್ಕರ್ ಸೇರಿದಂತೆ ಸಂಸ್ಥೆಯ ವಿವಿಧ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.