Thursday, April 3, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಂಗಳೂರು ತಾಲೂಕು ಕೊಳವೂರು ಬಿಜೆಪಿ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ – ಕಹಳೆ ನ್ಯೂಸ್

ಅಪ್ರತಿಮ ಸಂಘಟಕ, ಅಗ್ರಪಂಕ್ತಿಯ ಲೇಖಕ, ರಾಷ್ಟ್ರವಾದಿ ದಾರ್ಶನಿಕ, ಮಾರ್ಗದರ್ಶಕರಾದ ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ ಜನ್ಮದಿನವಾದ ಇಂದು ಭಾರತೀಯ ಜನತಾ ಪಾರ್ಟಿ ಕೊಳವೂರು ಶಕ್ತಿ ಕೇಂದ್ರದ ವತಿಯಿಂದ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂಧರ್ಭದಲ್ಲಿ ಎಡಪದವು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಮಹಾಬಲ ಸಾಲ್ಯಾನ್ , ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ , ಕೊಳವೂರು ಶಕ್ತಿ ಕೇಂದ್ರ ಅಧ್ಯಕ್ಷರಾದ ಸತೀಶ್ ಪೂಜಾರಿ ಬಳ್ಳಾಜೆ , ಕಾರ್ಯದರ್ಶಿ ಜಗದೀಶ್ ದುರ್ಗಾಕೋಡಿ , ಸದಸ್ಯರಾದ ಅಜಯ್ ಅಮೀನ್ ,,ದ.ಕ ಜಿಲ್ಲಾ sc ಮೋರ್ಚಾದ ಉಪಾಧ್ಯಕ್ಷರಾದ ಹೊನ್ನಯ ಅಟ್ಟೆಪದವು , ಉತ್ತರ ಮಂಡಲದ ಯುವ ಮೋರ್ಚಾ ಅಧ್ಯಕ್ಷರಾದ ಸಂತೋಷ್ ಕಂಗಿನಡಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಶ್ಮಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು .

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ