Wednesday, April 2, 2025
ಉಡುಪಿಬೈಂದೂರುಸುದ್ದಿ

ಬೈಂದೂರು ಬಿಜೆಪಿ ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ವಿಧಿವಶ -ಕಹಳೆ ನ್ಯೂಸ್

ಉಡುಪಿ : ಅನಾರೋಗ್ಯದಿಂದ ಬಳಲುತ್ತಿದ್ದ ಬೈಂದೂರಿನ ಬಿಜೆಪಿ ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ (85) ವಿಧಿವಶರಾಗಿದ್ದಾರೆ.

ಬೆಂಗಳೂರಿನಲ್ಲಿ ವಾಸವಿದ್ದ ಅವರು ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಸಂಜೆ 4:30 ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರು 2008 ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ