Recent Posts

Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಉಮೇಶ್ ಗೌಡ ನಿಧನ-ಕಹಳೆ ನ್ಯೂಸ್

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಕುಂಡಡ್ಕ ನಿವಾಸಿ ಉಮೇಶ್ ಗೌಡ (38)ರವರು ಅನಾರೋಗ್ಯದಿಂದ ನಿಧನರಾದರು.

ಕೃಷಿಕರಾಗಿರುವ ಉಮೇಶ್ ರವರಿಗೆ ಸೆ.೨೬ರಂದು ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾದರೂ ಅಲ್ಲಿ ಅವರು ಚಿಕಿತ್ಸೆ ಸ್ಪಂಧಿಸದೆ ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು