ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ತೆಯ ವಿದ್ಯಾರ್ಥಿಗಳು ಪುತ್ತೂರು ತಾಲೂಕು ದಸರಾ ಕ್ರೀಡಾಕೂಟದಲ್ಲಿ ಅನೇಕ ಬಹುಮಾನಗಳನ್ನುಪಡೆದುಕೊಂಡಿದ್ದಾರೆ.
8ನೇ ತರಗತಿಯ ವಿದ್ಯಾರ್ಥಿನಿ ದೃಶಾನ ಎಸ್ ಸರಳಿಕಾನ 100 ಮೀ ಓಟದಲ್ಲಿ ಬೆಳ್ಳಿ, 200 ಮೀ ಓಟದಲ್ಲಿ ಚಿನ್ನ ಹಾಗೂ 4 x100 ರಿಲೇಯಲ್ಲಿ ಬೆಳ್ಳಿಯ ಪದಕವನ್ನ ಪಡೆದಿರುತ್ತಾಳೆ. 10ನೇ ತರಗತಿಯ ಹಿತಾಲಿ ಪಿ ಶೆಟ್ಟಿ ಚಕ್ರ ಎಸೆತದಲ್ಲಿ ಕಂಚಿನ ಪದಕವನ್ನ ಪಡೆದಿರುತ್ತಾಳೆ. 9ನೇ ತರಗತಿಯ ತನ್ವಿ ಎ ರೈ, ಪೂರ್ವಿ ವಿ, ಬಿ ತ್ರಿಶಾ ಹಾಗೂ ದೃಶಾನ ಎಸ್ ಸರಳಿಕಾನ ಇವರು 4×100 ರಿಲೇಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. 9ನೇ ತರಗತಿಯ ರಕ್ಷಾ ಎಸ್ ಎಸ್, ಮನಸ್ವಿ ಎಸ್ ಪಿ, ಅದಿತಿ ಶೆಟ್ಟಿ ಹಾಗೂ ಪೂರ್ವಿ ವಿ 4×400 ಮೀ ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. 8ನೇ ತರಗತಿಯ ಬಿ ತ್ರಿಶಾ 400 ಮೀ ಓಟದಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
You Might Also Like
ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ : ಪವಾಡ ಸದೃಶವಾಗಿ ಕಾರು ಚಾಲಕ ಪಾರು…!-ಕಹಳೆ ನ್ಯೂಸ್
ಬೆಂಗಳೂರು : ನೆಲಮಂಗಲದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಪವಾಡ ಸದೃಶವಾಗಿ ಕಾರು ಚಾಲಕ ಪಾರಾಗಿದ್ದಾನೆ. ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ-48ರ ಗುಂಡೇನಹಳ್ಳಿ ಬಳಿ ಭೀಕರ...
ಬಿಗ್ ಬಾಸ್ ಸ್ಪರ್ಧಿ ರಜತ್ ಕುಟುಂಬಕ್ಕೆ ಟ್ರೋಲರ್ಸ್ ಗಳಿಂದ ಕಿರುಕುಳ : 10 ಟ್ರೊಲ್ ಪೇಜ್ ಗಳ ವಿರುದ್ಧ ‘FIR’ ದಾಖಲು! -ಕಹಳೆ ನ್ಯೂಸ್
ಬೆಂಗಳೂರು : ಬಿಗ್ ಬಾಸ್ 11 ಸೀಸನ್ ನ ಸ್ಪರ್ಧಿ ರಜತ್ ಅವರ ಮಾಜಿ ಗೆಳತಿಯ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲರ್ಸ್ ಹರಿಬಿಡುತ್ತಿದ್ದಾರೆ. ಅಲ್ಲದೆ ರಜತ್...
‘ಬಿಗ್ ಬಾಸ್’ ನಿರೂಪಣೆಗೆ ನಟ ಕಿಚ್ಚ ಸುದೀಪ್ ಗುಡ್ ಬೈ : ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಬಾದ್ ಷಾ- ಕಹಳೆ ನ್ಯೂಸ್
ಬೆಂಗಳೂರು : 'ಬಿಗ್ ಬಾಸ್' ನಿರೂಪಣೆಗೆ ನಟ ಕಿಚ್ಚ ಸುದೀಪ್ ಗುಡ್ ಬೈ ಹೇಳಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಶೋ ನನ್ನು...
ಬೆಳ್ಳಂಬೆಳಗ್ಗೆ ರಾಜ್ಯದಲ್ಲಿ ಭೀಕರ ಅಪಘಾತ : `KSRTC’ ಬಸ್ ಪಲ್ಟಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ.!- ಕಹಳೆ ನ್ಯೂಸ್
ಮಂಡ್ಯ :ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆ.ಎಸ್.ಆರ್.ಟಿ.ಸಿ ಬಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗೊಂಡಿರುವ ಘಟನೆ ಸಕ್ಕರೆ...