Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಯುವವಕೀಲ ಪ್ರಜ್ವಲ್ ಗೆ ಪುತ್ತೂರು ನಗರ ಯುವ ಮೋರ್ಚಾ ಕಾರ್ಯದರ್ಶಿ ಮತ್ತು ಸಾಮಾಜಿಕ ಜಾಲತಾಣ ಸಂಚಾಲಕ್ ಜವಾಬ್ದಾರಿ -ಕಹಳೆ ನ್ಯೂಸ್

ಪುತ್ತೂರು :ವಿವಿಧ ಸಂಘಟನೆ ಯಲ್ಲಿ ಜವಾಬ್ದಾರಿ ನಿರ್ವಹಿಸಿ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ ಯಿಂದ ಪುತ್ತೂರು ನಗರ ಮಂಡಲದ ಯುವಮೋರ್ಚಾಕ್ಕೆ ಆಯ್ಕೆಯಾಗಿದ್ದಾರೆ.

ಪ್ರಸ್ತುತ ಇಂಟರ್ ನ್ಯಾಷನಲ್ ಲಾ ವಿಷಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ದ್ವಿತೀಯ ವರ್ಷದ ಎಲ್.ಎಲ್.ಎಮ್ ಮಾಡುತ್ತಿದ್ದು, ಇದೀಗ ಪುತ್ತೂರಿನ ರಾಜಕೀಯ ಭವಿಷ್ಯದಲ್ಲಿ ಗುರುತಿಸಿಕೊಳ್ಳಲು ಸಿದ್ದರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು