Wednesday, October 2, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಧಾನ ಪರಿಷತ್ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮಾನ್ಯ ಕಿಶೋರ್ ಕುಮಾರ್ ಪುತ್ತೂರು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನಕ್ಕೆ ಭೇಟಿ-ಕಹಳೆ ನ್ಯೂಸ್

ವಿಧಾನ ಪರಿಷತ್ ಸ್ಥಳೀಯ ಕ್ಷೇತ್ರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾದ ಮಾನ್ಯ ಕಿಶೋರ್ ಕುಮಾರ್ ಪುತ್ತೂರು ಇವರು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದರು.

ಜಾಹೀರಾತು

ಜಾಹೀರಾತು
ಜಾಹೀರಾತು

ಜಾಹೀರಾತು