Recent Posts

Monday, January 20, 2025
ಸುದ್ದಿ

ಮಾಣಿ ಗ್ರಾಮದ ಶಂಭುಗ ಬಾಲಮಂಟಮೆಯ ಗ್ರಾಮ ದೈವಗಳ ವಾರ್ಷಿಕ ನೇಮೋತ್ಸವದ ಗೊನೆ ಗೊನೆ ಮುಹೂರ್ತ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಶಂಭುಗ ಬಾಲಮಂಟಮೆಯಲ್ಲಿ ಅ.10ರಂದು ನಡೆಯಲಿರುವ ಗ್ರಾಮ ದೈವಗಳ ವಾರ್ಷಿಕ ನೇಮೋತ್ಸವದ ಗೊನೆ ಮುಹೂರ್ತವು ತಂತ್ರಿಗಳಾದ ಪಳನೀರು ಅನಂತ ಭಟ್ಟರ ಪೌರೋಹಿತ್ಯದಲ್ಲಿ ಗಣಹೋಮ ಇತ್ಯಾದಿ ವೈದಿಕ ವಿದಿ ವಿಧಾನಗಳೊಂದಿಗೆ ನಡೆಯಿತು.

ಈ ಸಂದರ್ಭದಲ್ಲಿ ಅರೆಬೆಟ್ಟುಗುತ್ತು ಗುಡ್ಡ ಶೆಟ್ಟಿ ಯಾನೆ ರತ್ನಾಕರ ಭಂಡಾರಿ, ತಿರುಮಲ ಕುಮಾರ್ ಮಜಿ, ಪ್ರಕಾಶ್ ಭಟ್ ಕೋಲ್ಪೆ, ಬನ್ನೂರುಗುತ್ತು ಸುಧೀರ್ ಕುಮಾರ್ ಶೆಟ್ಟಿ, ಸದಾಶಿವ ಶೆಟ್ಟಿ ಶಂಭುಗ, ಲೋಕೇಶ್ ಬಂಗೇರ ಪಲ್ಲತ್ತಿಲ, ಗೋಪಾಲ ಮೂಲ್ಯ ನೆಲ್ಲಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು