Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ವಿದ್ಯಾಲಯದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ರಕ್ಷಕ ಶಿಕ್ಷಕ ಸಂಘದ ನೂತನ ಅಧ್ಯಕ್ಷರಾಗಿ, ತಾಲೂಕು ವೈದ್ಯಾಧಿಕಾರಿ ಡಾ.ದೀಪಕ್ ರೈ ಆಯ್ಕೆಯಾಗಿದ್ದಾರೆ. ಬುಧವಾರ ನಡೆದ ಸಂಘದ ಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು. ನಿಕಟಪೂರ್ವ ಅಧ್ಯಕ್ಷೆ ಸೀಮಾ ನಾಗರಾಜ್ ಅವರು ಡಾ.ದೀಪಕ್ ರೈ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು