Tuesday, January 21, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಪೂಮಾಣಿ ಕಿನ್ನಿಮಾಣಿ, ಶ್ರೀ ವ್ಯಾಘ್ರಚಾಮುಂಡಿ ದೈವಸ್ಥಾನ ಬದಿನಾರು ಪಡುಮಲೆಯಲ್ಲಿ ಅ.17ರಂದು ಶ್ರೀ ಪಿಲಿಚಾಮುಂಡಿ ( ಶ್ರೀ ರಾಜನ್ ದೈವ ) ದೈವದ ಪುದ್ವಾರ್ ಮೆಚ್ಚಿ ನೇಮ – ಕಹಳೆ ನ್ಯೂಸ್

ಪುತ್ತೂರು : ಶ್ರೀ ಪೂಮಾಣಿ ಕಿನ್ನಿಮಾಣಿ, ಶ್ರೀ ವ್ಯಾಘ್ರಚಾಮುಂಡಿ ದೈವಸ್ಥಾನ ಬದಿನಾರು ಪಡುಮಲೆಯಲ್ಲಿ ಪೂರ್ವಶಿಷ್ಟಾ ಸಂಪ್ರದಾಯದಂತೆ ವರ್ಷಂಪ್ರತಿ ನಡೆಯುವ ಶ್ರೀ ಪಿಲಿಚಾಮುಂಡಿ ( ಶ್ರೀ ರಾಜನ್ ದೈವ ) ದೈವದ ಪುದ್ವಾರ್ ಮೆಚ್ಚಿ ನೇಮವು ಅ.17ರ ತುಲಾ ಸಂಕ್ರಮಣದ ಪುಣ್ಯದಿನದಂದು ನಡೆಯಲಿದೆ.


ಈ ಕಾರ್ಯಕ್ರಮವು ವಿವಿಧ ಧಾರ್ಮಿಕ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಭಗವದ್ಭಕ್ತರು ನೇಮೋತ್ಸವದಲ್ಲಿ ಪಾಲ್ಗೊಂಡು ಶ್ರೀ ದೈವದ ಶ್ರೀಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ ದೈವಗಳ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಪೂಮಾಣಿ ಕಿನ್ನಿಮಾಣಿ, ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಪಡುಮಲೆಯ ಆಡಳಿತಾಧಿಕಾರಿ ಹಾಗೂ ಆಡಳಿತ ಮಂಡಳಿ ಮನವಿ ಮಾಡಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು