Sunday, January 19, 2025
ದಕ್ಷಿಣ ಕನ್ನಡಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನ ನೂತನ ಎನ್.ಎಸ್.ಎಸ್ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರಿ ಸ್ವೀಕಾರ-ಕಹಳೆ ನ್ಯೂಸ್

ನೆಹರೂ ಮೆಮೋರಿಯಲ್ ಕಾಲೇಜಿನ 2024-2ನೇ ಶೈಕ್ಷಣಿಕ ವರ್ಷದಿಂದ ಎನ್.ಎಸ್.ಎಸ್.ನ ನೂತನ ಕಾರ್ಯಕ್ರಮ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರ ಸ್ವೀಕರಿಸಿದರು. ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ಉಪನ್ಯಾಸಕರಾದ ಇವರು ಈ ಅಕ್ಟೋಬರ್ ನಿಂದ ಕಾಲೇಜು ಎನ್.ಎಸ್.ಎಸ್ ಘಟಕವನ್ನು ಮುನ್ನಡೆಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ 27 ವರ್ಷ ಕಾರ್ಯಕ್ರಮ ಅಧಿಕಾರಿಯಾಗಿದ್ದ ಸಂಜೀವ ಕುತ್ಪಾಜೆ ನೂತನ ಅಧಿಕಾರಿಗಳಿಗೆ ಶುಭಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ, ಅಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ಸಂಯೋಜಕಿ ಡಾ. ಮಮತಾ ಕೆ, ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿಯಾದ ಚಿತ್ರಲೇಖ ಕೆ.ಎಸ್, ಕಛೇರಿ ಅಧೀಕ್ಷಕಿ ನಿವೇದಿತಾ ಎಂ ಉಪಸ್ಥಿತರಿದ್ದರು.